Good News: ಶುಶ್ರೂಷಕರ ನೇಮಕಾತಿ ವೇಳೆ ‘NHM ನೌಕರ’ರಿಗೆ ಕೃಪಾಂಕ: ಸಚಿವ ದಿನೇಶ್ ಗುಂಡೂರಾವ್ ಭರವಸೆ
ಬೆಂಗಳೂರು: ಮುಂಬರುವಂತ ರಾಜ್ಯ ಆರೋಗ್ಯ ಇಲಾಖೆಯ ಶುಶ್ರೂಷಕರ ನೇಮಕಾತಿ ಸಂದರ್ಭದಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ನೌಕರರಿಗೆ ಕೃಪಾಂಕ ನೀಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಈ ಮೂಲಕ ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದಂತ ನೌಕರರ ಪ್ರತಿಭನಾ ಸ್ಥಳಕ್ಕೆ ಭೇಟಿ ನೀಡಿ, ಬೇಡಿಕೆಯನ್ನು ಆಲಿಸಿದರು. ಆ ಬಳಿಕ ಮಾತನಾಡಿದಂತ ಅವರು, NHM ಯೋಜನೆ ಕೇಂದ್ರ ಹಾಗೂ … Continue reading Good News: ಶುಶ್ರೂಷಕರ ನೇಮಕಾತಿ ವೇಳೆ ‘NHM ನೌಕರ’ರಿಗೆ ಕೃಪಾಂಕ: ಸಚಿವ ದಿನೇಶ್ ಗುಂಡೂರಾವ್ ಭರವಸೆ
Copy and paste this URL into your WordPress site to embed
Copy and paste this code into your site to embed