ಪಾಲಕ್ಕಾಡ್ (ಕೇರಳ): ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಮಾಜಿ ರಾಜ್ಯ ಕಾರ್ಯದರ್ಶಿ ಸಿಎ ರವೂಫ್ ಅವರನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಅವರ ಮನೆಯಲ್ಲಿ ನಿನ್ನೆ ತಡರಾತ್ರಿ ಬಂಧಿಸಲಾಗಿದೆ. ಪಾಲಕ್ಕಾಡ್ ಜಿಲ್ಲೆಯ ಪಟ್ಟಾಂಬಿ ಪ್ರದೇಶದಲ್ಲಿನ ಅವರ ನಿವಾಸದ ಮೇಲೆ ಸಂಸ್ಥೆ ನಡೆಸಿದ ದಾಳಿಯ ನಂತರ ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ರೌಫ್ ಅವರನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ ಎಂದು ಹಿರಿಯ ಏಜೆನ್ಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Kerala | NIA (National Investigation Agency) … Continue reading ಕೇರಳ: ತಲೆಮರೆಸಿಕೊಂಡಿದ್ದ ಪಿಎಫ್‌ಐನ ಮಾಜಿ ರಾಜ್ಯ ಕಾರ್ಯದರ್ಶಿ ಅರೆಸ್ಟ್ | NIA arrests former PFI state secretary
Copy and paste this URL into your WordPress site to embed
Copy and paste this code into your site to embed