ಕೇರಳ: ಕಾರವಾರದ ನೌಕಾಪಡೆಯ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಹಂಚಿಕೆ ಮಾಡುತ್ತಿದ್ದಂತ ಮತ್ತೋರ್ವ ವ್ಯಕ್ತಿಯನ್ನು ಎನ್ಐಎ ಬಂಧಿಸಿದೆ.
ನಿನ್ನೆಯಷ್ಟೇ ಎನ್ಐಎ ಅಧಿಕಾರಿಗಳು ಈ ಸಂಬಂಧ ಕಾರವಾರದ ನೌಕಾನೆಲೆಗೆ ಭೇಟಿ ನೀಡಿದ್ದರು. ಈ ಸಂಬಂಧ ತನಿಖೆಯನ್ನು ನಡೆಸಿದ್ದರು. ಇದೀಗ ಕೇರಳದ ಕೊಚ್ಚಿಯಲ್ಲಿ ಕಾರವಾರದ ನೌಕಾಪಡೆಯ ಸೂಕ್ಷ್ಮ ಮಾಹಿತಿ ಪಾಕ್ ಗೆ ಹಂಚಿಕೆ ಮಾಡುತ್ತಿದ್ದಂತ ಅಭಿಲಾಷ್ ಎಂಬಾತನನ್ನು ಬಂಧಿಸಿದೆ.
ನಿನ್ನೆಯಷ್ಟೇ ಎನ್ಐಎ ಐಎಸ್ಐ ಸಂಬಂಧಿಸಿತ ವಿಶಾಖಪಟ್ಟಣಂ ಬೇಹುಗಾರಿಕೆ ಪ್ರಕರಣದಲ್ಲಿ ಕಾರವಾರದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಇಂದು ಮತ್ತೋರ್ವನನ್ನು ಬಂಧಿಸಿದೆ. ಹೀಗಾಗಿ ಕಾರವಾರ ನೌಕಾಪಡೆಯ ಸೂಕ್ಷ್ಮ ಮಾಹಿತಿ ಪಾಕ್ ಗೆ ನೀಡುತ್ತಿದ್ದಂತ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಎಂಟಕ್ಕೆ ಏರಿಕೆಯಾದಂತೆ ಆಗಿದೆ.
BREAKING:ಪರ್ವೇಶ್ ವರ್ಮಾ ದೆಹಲಿ ಸಿಎಂ ಆಗ್ತಾರಾ? ಬಿಜೆಪಿ ಅಭ್ಯರ್ಥಿ ಯಾರು | Delhi CM Announcement
BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ