ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ವಿರುದ್ಧದ ಪ್ರಮುಖ ಕಾರ್ಯಚರಣೆಯಲ್ಲಿ ದೇಶಾದ್ಯಂತ 97 ಕಡೆ ದಾಳಿ ನಡೆಸಿದ್ದೇವೆ ಎಂದು ಎನ್ ಐ ಎ ಮಾಹಿತಿ ನೀಡಿದೆ.
ದೇಶಾದ್ಯಂತ 97 ಕಡೆ ದಾಳಿ ನಡೆಸಿ ಕರ್ನಾಟಕದಲ್ಲಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎನ್ ಐ ಎ ಮಾಹಿತಿ ನೀಡಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ವಿರುದ್ಧದ ಪ್ರಮುಖ ಕಾರ್ಯಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಹಲವು ಸ್ಥಳಗಳಲ್ಲಿ ಶೋಧ ನಡೆಸಿತು. 106 ಕ್ಕೂ ಹೆಚ್ಚು PFI ಸದಸ್ಯರು ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ ಜನರನ್ನು ವಿವಿಧ ಪ್ರಕರಣಗಳಲ್ಲಿ ED, NIA ಮತ್ತು ರಾಜ್ಯ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
‘ನಾನು ಆರೋಗ್ಯವಾಗಿದ್ದೇನೆ, ಶೀಘ್ರದಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡುವೆ’ : ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡ
Watch : ಮಳೆಯಿಂದ ದೆಹಲಿ-ಗುರುಗ್ರಾಮ್ ಎಕ್ಸ್ಪ್ರೆಸ್ ವೇ ಜಲಾವೃತ : ವಾಹನ ದಟ್ಟಣೆ, ಜನರು ಪರದಾಟ
Watch : ಮಳೆಯಿಂದ ದೆಹಲಿ-ಗುರುಗ್ರಾಮ್ ಎಕ್ಸ್ಪ್ರೆಸ್ ವೇ ಜಲಾವೃತ : ವಾಹನ ದಟ್ಟಣೆ, ಜನರು ಪರದಾಟ