BREAKING: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್: ಇಬ್ಬರ ವಿರುದ್ಧ ‘NIA’ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ, ಎನ್ಐಎ ಇಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಕೇಸಲ್ಲಿ ಇಬ್ಬರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇಂದು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು, ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಮುಸ್ತಫಾ ಪೈಚಾರ್ ಗೆ ಆಶ್ರಯ ನೀಡಿದ ಆರೋಪದಲ್ಲಿ ಎನ್ ಐಎ ಇಂದು 02 ಆರೋಪಿಗಳ ವಿರುದ್ಧ … Continue reading BREAKING: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್: ಇಬ್ಬರ ವಿರುದ್ಧ ‘NIA’ ಚಾರ್ಜ್ ಶೀಟ್ ಸಲ್ಲಿಕೆ