BREAKING NEWS : ‘RSS’ ಕಾರ್ಯಕರ್ತರ ಹತ್ಯೆಗೂ ಮುನ್ನ ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್’ ನಲ್ಲಿ ಸಭೆ : ‘PFI’ ಬಗ್ಗೆ ಸ್ಪೋಟಕ ಮಾಹಿತಿ ಬಯಲು

ಮಂಗಳೂರು : ಪಿಎಫ್ಐ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಎನ್ಐಎ (NIA) ಅಧಿಕಾರಿಗಳು ದಿನದಿಂದ ದಿನಕ್ಕೆ ಹಲವು ಸ್ಪೋಟಕ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ. ಆರ್ ಎಸ್ ಎಸ್ (RSS) ಕಾರ್ಯಕರ್ತ ಪ್ರವೀಣ್ ನೆಟ್ಟಾರು, ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದನ್ನು ಕಲೆ ಹಾಕಿದ್ದಾರೆ. ಶರತ್, ಪ್ರವೀಣ್ ಹತ್ಯೆಗೂ ಮುನ್ನ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರು ಗ್ರಾಮದ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಯುವಕರಿಗೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗಿತ್ತು. ಶರತ್, ಪ್ರವೀಣ್ ಕೊಲೆಗೂ ಮುನ್ನ … Continue reading BREAKING NEWS : ‘RSS’ ಕಾರ್ಯಕರ್ತರ ಹತ್ಯೆಗೂ ಮುನ್ನ ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್’ ನಲ್ಲಿ ಸಭೆ : ‘PFI’ ಬಗ್ಗೆ ಸ್ಪೋಟಕ ಮಾಹಿತಿ ಬಯಲು