BREAKING NEWS: ಕೇರಳದಲ್ಲಿ ನಿಷೇಧಿತ ಪಿಎಫ್ಐ ನಾಯಕರಿಗೆ ಸಂಬಂಧಿಸಿದ 28 ಸ್ಥಳಗಳ ಮೇಲೆ ಎನ್ಐಎ ದಾಳಿ | NIA raids
ಕೇರಳ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (Popular Front of India -PFI) ನಾಯಕರನ್ನು ಗುರಿಯಾಗಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency – NIA) ಗುರುವಾರ ಮುಂಜಾನೆ ಕೇರಳದಾದ್ಯಂತ 28 ಸ್ಥಳಗಳಲ್ಲಿ ದಾಳಿಯನ್ನು ನಡೆಸಿದೆ. ಈ ಸಂಘಟನೆಯನ್ನು ಬೇರೊಂದು ಹೆಸರಿನಲ್ಲಿ ಮರುಸಂಘಟಿಸಲು ಪಿಎಫ್ಐ ನಾಯಕರು ಯೋಜಿಸಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರ್ನಾಕುಲಂನಲ್ಲಿ ನಿಷೇಧಿತ ಪಿಎಫ್ಐ ಮುಖಂಡರಿಗೆ ಸಂಬಂಧಿಸಿದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ತಿರುವನಂತಪುರಂನಲ್ಲಿ … Continue reading BREAKING NEWS: ಕೇರಳದಲ್ಲಿ ನಿಷೇಧಿತ ಪಿಎಫ್ಐ ನಾಯಕರಿಗೆ ಸಂಬಂಧಿಸಿದ 28 ಸ್ಥಳಗಳ ಮೇಲೆ ಎನ್ಐಎ ದಾಳಿ | NIA raids
Copy and paste this URL into your WordPress site to embed
Copy and paste this code into your site to embed