BREAKING: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ‘NIA’ ದಾಳಿ | NIA Raid

ಉತ್ತರ ಕನ್ನಡ: ಜಿಲ್ಲೆಯ ಬನವಾಸಿಯಲ್ಲಿ ಉಗ್ರರ ಜೊತೆಗೆ ನಂಟು ಹೊಂದಿದ್ದಂತ ಆರೋಪಿಯ ನಿವಾಸದ ಮೇಲೆ ಎನ್ಐಎ ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ದಾಸನಕೊಪ್ಪದಲ್ಲಿನ ಅಬ್ದುಲ್ ಶುಕ್ಕೂರ್ ಎಂಬಾತನ ನಿವಾಸದ ಮೇಲೆ ಎನ್ಐಎ, ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಐವರು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಬ್ದುಲ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪಾಸ್ ಪೋರ್ಟ್ ಗೆ ನಕಲಿ ದಾಖಲೆ ನೀಡಿದ್ದು ದೃಢಪಟ್ಟಿರೋದಾಗಿ … Continue reading BREAKING: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ‘NIA’ ದಾಳಿ | NIA Raid