Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿ ಅಬ್ಬರ: ಏಳು ಮಂದಿ ಸಾವು, 21 ಜನರಿಗೆ ಗಾಯ; ನೂರಾರು ವಿದ್ಯುತ್ ಕಂಬಗಳು ಧರೆಗೆ!

30/04/2026 9:01 AM

ALERT : ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ನಿಷ್ಕ್ರಿಯ.!

30/04/2026 9:00 AM

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಜಾರಿಗೆ ಬರಲಿವೆ ಈ ಪ್ರಮುಖ ನಿಯಮಗಳು, ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ | 1 May New Rules

30/04/2026 8:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೆಹಲಿ ಕೆಂಪುಕೋಟೆ ಸ್ಫೋಟ ಪ್ರಕರಣ: ಜಮ್ಮು-ಕಾಶ್ಮೀರದ 9 ಕಡೆಗಳಲ್ಲಿ ಎನ್‌ಐಎ ಭರ್ಜರಿ ದಾಳಿ
INDIA

ದೆಹಲಿ ಕೆಂಪುಕೋಟೆ ಸ್ಫೋಟ ಪ್ರಕರಣ: ಜಮ್ಮು-ಕಾಶ್ಮೀರದ 9 ಕಡೆಗಳಲ್ಲಿ ಎನ್‌ಐಎ ಭರ್ಜರಿ ದಾಳಿ

By kannadanewsnow8923/03/2026 12:33 PM

ಶ್ರೀನಗರ: 2025ರ ನವೆಂಬರ್‌ನಲ್ಲಿ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ನಡೆದ ಭೀಕರ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (NIA), ಇಂದು (ಸೋಮವಾರ) ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. ಶ್ರೀನಗರ, ಬಾರಾಮುಲ್ಲಾ, ಕುಪ್ವಾರ ಮತ್ತು ಕುಲ್ಗಾಮ್ ಸೇರಿದಂತೆ ಒಟ್ಟು 9 ಕಡೆಗಳಲ್ಲಿ ಈ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

​ಈ ಸ್ಫೋಟದ ಹಿಂದೆ ‘ವೈಟ್ ಕಾಲರ್’ ಭಯೋತ್ಪಾದನಾ ಜಾಲದ ಕೈವಾಡವಿರುವ ಶಂಕೆಯ ಮೇಲೆ ಎನ್‌ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.

ಹಂದ್ವಾರದ ಗುಲೂರಾ ಪ್ರದೇಶದಲ್ಲಿರುವ ಪ್ರಮುಖ ಉದ್ಯಮಿಯೊಬ್ಬರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿ ಡಿಜಿಟಲ್ ಪುರಾವೆಗಳು ಮತ್ತು ಬ್ಯಾಂಕ್ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ 11 ಮಂದಿಯಲ್ಲಿ ಹಲವರು ವೈದ್ಯರಾಗಿದ್ದಾರೆ. ಬಾರಾಮುಲ್ಲಾದ ರಫಿಯಾಬಾದ್‌ನಲ್ಲಿರುವ ಡಾ. ಬಿಲಾಲ್ ನಾಸಿರ್ ಮಲ್ಲಾ ಅವರ ನಿವಾಸದಲ್ಲೂ ಇಂದು ತಪಾಸಣೆ ನಡೆಸಲಾಗಿದೆ. 2025ರ ನವೆಂಬರ್ 10ರಂದು ಕೆಂಪುಕೋಟೆ ಬಳಿ ಸ್ಫೋಟಕ ತುಂಬಿದ ಕಾರು ಸ್ಫೋಟಗೊಂಡು 13 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯ ಸಂಚು ರೂಪಿಸಿದ ‘ಅನ್ಸಾರ್ ಗಜ್ವತ್-ಉಲ್-ಹಿಂದ್’ (AGH) ಮತ್ತು ಜೈಶ್-ಎ-ಮೊಹಮ್ಮದ್ ಸಂಘಟನೆಗಳ ನಂಟಿನ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ.

ದಾಳಿಯ ಸಮಯದಲ್ಲಿ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಕೆಲವು ಶಂಕಾಸ್ಪದ ಡೈರಿಗಳನ್ನು ಎನ್‌ಐಎ ವಶಕ್ಕೆ ಪಡೆದಿದೆ. ಭಯೋತ್ಪಾದಕರಿಗೆ ಹಣಕಾಸಿನ ನೆರವು (Terror Funding) ನೀಡಿದ ಆರೋಪದ ಮೇಲೆ ಈ ದಾಳಿಗಳು ನಡೆಯುತ್ತಿವೆ.

NIA raids multiple locations in J&K in Delhi blast case
Share. Facebook Twitter LinkedIn WhatsApp Email

Related Posts

ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿ ಅಬ್ಬರ: ಏಳು ಮಂದಿ ಸಾವು, 21 ಜನರಿಗೆ ಗಾಯ; ನೂರಾರು ವಿದ್ಯುತ್ ಕಂಬಗಳು ಧರೆಗೆ!

30/04/2026 9:01 AM1 Min Read

ALERT : ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ನಿಷ್ಕ್ರಿಯ.!

30/04/2026 9:00 AM2 Mins Read

ಖತಾರ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ದೋಹಾಕ್ಕೆ ಭಾರತೀಯ ವಿಮಾನಗಳ ಸಂಚಾರ ಪುನರಾರಂಭ; ಎರಡು ತಿಂಗಳ ನಂತರ ಹಳಿಗೆ ಬಂದ ವಿಮಾನಯಾನ!

30/04/2026 8:45 AM1 Min Read
Recent News

ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿ ಅಬ್ಬರ: ಏಳು ಮಂದಿ ಸಾವು, 21 ಜನರಿಗೆ ಗಾಯ; ನೂರಾರು ವಿದ್ಯುತ್ ಕಂಬಗಳು ಧರೆಗೆ!

30/04/2026 9:01 AM

ALERT : ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ನಿಷ್ಕ್ರಿಯ.!

30/04/2026 9:00 AM

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಜಾರಿಗೆ ಬರಲಿವೆ ಈ ಪ್ರಮುಖ ನಿಯಮಗಳು, ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ | 1 May New Rules

30/04/2026 8:53 AM

ಖತಾರ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ನಾಳೆಯಿಂದ ದೋಹಾಕ್ಕೆ ಭಾರತೀಯ ವಿಮಾನಗಳ ಸಂಚಾರ ಪುನರಾರಂಭ; ಎರಡು ತಿಂಗಳ ನಂತರ ಹಳಿಗೆ ಬಂದ ವಿಮಾನಯಾನ!

30/04/2026 8:45 AM
State News
KARNATAKA

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಜಾರಿಗೆ ಬರಲಿವೆ ಈ ಪ್ರಮುಖ ನಿಯಮಗಳು, ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ | 1 May New Rules

By kannadanewsnow5730/04/2026 8:53 AM KARNATAKA 2 Mins Read

ನವದೆಹಲಿ: ಮೇ ತಿಂಗಳ ಆರಂಭದೊಂದಿಗೆ ದೇಶಾದ್ಯಂತ ಹಲವು ಪ್ರಮುಖ ನಿಯಮಗಳಲ್ಲಿ ಬದಲಾವಣೆಗಳಾಗುತ್ತಿವೆ. ಎಲ್ಪಿಜಿ ಸಿಲಿಂಡರ್ ಬೆಲೆಯಿಂದ ಹಿಡಿದು ಬ್ಯಾಂಕಿಂಗ್ ಮತ್ತು…

ಗಮನಿಸಿ : ನೀವು ಇದರಲ್ಲಿ ₹5 ಲಕ್ಷ ಹೂಡಿಕೆ ಮಾಡಿದರೆ ನಿದ್ದೆ ಮಾಡುವಾಗಲೂ ಹಣ ಗಳಿಸುವಿರಿ.!

30/04/2026 8:24 AM

BIG NEWS : ರಾಜ್ಯದಲ್ಲಿ ಇನ್ನು ‘ಕಾಗದರಹಿತ’ ಆಸ್ತಿ ನೋಂದಣಿ: ಇಂದು ಪ್ರಾಯೋಗಿಕ ಚಾಲನೆ.!

30/04/2026 8:10 AM

ಖಾಸಗಿ ಶಾಲೆಯ ಸಿಬ್ಬಂದಿಗಳು ಜನಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯ : ಹೈಕೋರ್ಟ್ ಮಹತ್ವದ ನಿರ್ದೇಶನ

30/04/2026 8:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.