BREAKING: ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ‘ಬಾಂಬರ್ ಹೊಸ ಪೋಟೋ’ ಬಿಡುಗಡೆ ಮಾಡಿದ ‘NIA’

ಬೆಂಗಳೂರು: ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ಪುಣೆಯಲ್ಲಿದ್ದಾನೆ ಎಂದು ನಂಬಲಾಗಿದೆ ಎಂದು ಲೋಕಮತ್ ವರದಿ ಮಾಡಿದೆ. ಅಲ್ಲದೇ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಂದ ಬಾಂಬರ್ ಹೊಸ ಪೋಟೋಗಳನ್ನು ಬಿಡುಗಡೆ ಮಾಡಲಾಗಿದೆ. ಸ್ಫೋಟದ ನಂತರ ಆರೋಪಿಗಳು ಕರ್ನಾಟಕದ ಬಳ್ಳಾರಿಗೆ ಬಸ್ ನಲ್ಲಿ ಪ್ರಯಾಣಿಸಿ ನಂತರ ಭಟ್ಕಳ, ಗೋಕರ್ಣ, ಬೆಳಗಾವಿ ಮತ್ತು ಕೊಲ್ಹಾಪುರ ಮೂಲಕ ಪುಣೆಗೆ ತೆರಳಿದರು ಎಂದು ವರದಿಯಾಗಿದೆ. ಆದಾಗ್ಯೂ, ಶಂಕಿತ ಭಯೋತ್ಪಾದಕ ಪುಣೆಯನ್ನು ತಲುಪಿದ್ದಾನೆಯೇ ಅಥವಾ ಮಾರ್ಗಮಧ್ಯೆ … Continue reading BREAKING: ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ‘ಬಾಂಬರ್ ಹೊಸ ಪೋಟೋ’ ಬಿಡುಗಡೆ ಮಾಡಿದ ‘NIA’