ಆಟೋ‌ ಸ್ಫೋಟಗೊಂಡ ಸ್ಥಳಕ್ಕೆ ಎನ್ಐಎ ತಂಡ ಭೇಟಿ, ಪರಿಶೀಲನೆ

ಮಂಗಳೂರು : ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ನಾಲ್ವರು ಅಧಿಕಾರಿಗಳಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಭೇಟಿ ನೀಡಿದೆ. ಮಂಗಳೂರಿನ ಗರೋಡಿ ಸಮೀಪ ನಿನ್ನೆ ಸಂಜೆ ಆಟೋ ರಿಕ್ಷಾ ಸಂಭವಿಸಿದ ಸ್ಪೋಟಕ ಪ್ರಕರಣದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಮಂಗಳೂರಿನಲ್ಲಿ ನಿನ್ನೆ ಸಂಜೆ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ನಿನ್ನೆ ಸ್ಪೋಟದಲ್ಲಿ ಭಾಗಿಯಾದವನ ಮತ್ತೊಂದು … Continue reading ಆಟೋ‌ ಸ್ಫೋಟಗೊಂಡ ಸ್ಥಳಕ್ಕೆ ಎನ್ಐಎ ತಂಡ ಭೇಟಿ, ಪರಿಶೀಲನೆ