ನವದೆಹಲಿ: ನೂಪುರ್ ಶರ್ಮಾಗೆ ಬೆಂಬಲ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ರಸಾಯನಶಾಸ್ತ್ರಜ್ಞನ ಕೊಲೆಯ ( Maharashtra chemist’s murder ) ತನಿಖೆಯನ್ನು ಎನ್ಐಎ ವಹಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆದೇಶಿಸಿದ್ದಾರೆ.

ಶಾಲೆಗಳ ದುಸ್ಥಿತಿ ಸರಿಪಡಿಸಲು ಸರಕಾರಕ್ಕೆ ತಿಂಗಳು ಗಡುವು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಮಹಾರಾಷ್ಟ್ರದಲ್ಲಿ ಜೂನ್ 21 ರಂದು ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಬರೆದ ನಂತರ ಅಮರಾವತಿ ಮೂಲದ ಅಂಗಡಿ ಮಾಲೀಕ ಉಮೇಶ್ ಕೊಲ್ಹೆ ಅವರ ಹತ್ಯೆಯ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ತನಿಖಾ ಸಂಸ್ಥೆಗೆ (National Investigation Agency – NIA)  ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿಯೇ ಮಹಾ ಸಿಎಂ ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದ್ದಾರೆ.

BIGG NEWS: ವಾಯುಸೇನೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಸಿವಿಲಿಯನ್‌ ಹುದ್ದೆಗೆ ಅರ್ಜಿ ಆಹ್ವಾನ|IAF Recruitment

ಈ ಮೂಲಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ್ದಕ್ಕಾಗಿ ಮಹಾರಾಷ್ಟ್ರದ ರಸಾಯನಶಾಸ್ತ್ರಜ್ಞನ ಹತ್ಯೆಯ ತನಿಖೆಯನ್ನು ಎನ್ಐಎ ವಹಿಸಿಕೊಳ್ಳಲಿದೆ.

Share.
Exit mobile version