ಇ-ಸ್ವತ್ತು ಅನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ NIC ತಾಂತ್ರಿಕ ದೋಷ ಸರಿಪಡಿಸಲು ಕ್ರಮ, ಆತಂಕ ಬೇಡ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದ್ದು, ಈ ನಿಯಮಗಳನ್ವಯ, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ಮಾರ್ಪಡಿಸಿ ಚಾಲನೆಗೊಳಿಸಲಾಗಿದೆ, ತಂತ್ರಾಂಶದಲ್ಲಿ ಈವರೆಗೂ ಒಟ್ಟು 8886 ಅರ್ಜಿಗಳನ್ನು ಆನ್‍ಲೈನ್ ಮೂಲಕ ಸ್ವೀಕರಿಸಲಾಗಿದ್ದು, ತಂತ್ರಾಂಶ ಸಿದ್ಧಪಡಿಸಿರುವ ಎನ್.ಐ.ಸಿ ತಂತ್ರಾಂಶದ ದೋಷದಿಂದಾಗಿ ಕೆಲಮೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳನ್ನು ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ … Continue reading ಇ-ಸ್ವತ್ತು ಅನ್‌ಲೈನ್‌ ಅರ್ಜಿ ಸಲ್ಲಿಕೆಯಲ್ಲಿ NIC ತಾಂತ್ರಿಕ ದೋಷ ಸರಿಪಡಿಸಲು ಕ್ರಮ, ಆತಂಕ ಬೇಡ: ಸಚಿವ ಪ್ರಿಯಾಂಕ್‌ ಖರ್ಗೆ