BIG NEWS: ಆ.6ರವರೆಗೆ ‘ದಕ್ಷಿಣ ಕನ್ನಡ ಜಿಲ್ಲೆ’ಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ‘ನಿಷೇಧಾಜ್ಞೆ ಜಾರಿ’

ದಕ್ಷಿಣ ಕನ್ನಡ ಜಿಲ್ಲೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಜಿಲ್ಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಅಲ್ಲದೇ ನಿನ್ನೆ ಮುಸ್ಲೀಂ ಯುವಕನ ಹತ್ಯೆ ಬಳಿಕ ಮತ್ತಷ್ಟು ಉದ್ವಿಗ್ನಗೊಂಡಿದೆ. ಹೀಗಾಗಿ ಆಗಸ್ಟ್ 6ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. BIG NEWS: ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು ಕ್ರಮದ ಎಚ್ಚರಿಕೆ ಈ ಕುರಿತಂತೆ ಆದೇಶ ಹೊರಡಿಸಿರುವಂತ ದಕ್ಷಿಣ ಕನ್ನಡ ಜಿಲ್ಲೆಯ … Continue reading BIG NEWS: ಆ.6ರವರೆಗೆ ‘ದಕ್ಷಿಣ ಕನ್ನಡ ಜಿಲ್ಲೆ’ಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ‘ನಿಷೇಧಾಜ್ಞೆ ಜಾರಿ’