ಗುಜರಾತ್ ನಲ್ಲಿ ನಾಳೆಯಿಂದ ರಾತ್ರಿ 9 ರಿಂದ ಮುಂಜಾನೆ 6 ಗಂಟೆವರೆಗೆ ‘ನೈಟ್ ಕರ್ಪ್ಯೂ’ ಜಾರಿ

ಗುಜರಾತ್ : ದೇಶದ ಹಲವು ಕಡೆ ಮಹಾಮಾರಿ ಕೊರೊನಾ ಆರ್ಭಟ ಜೋರಾಗಿದ್ರೆ, ಕೆಲವು ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಈ ನಡುವೆ ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ನಾಳೆಯಿಂದ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ರಾತ್ರಿ 9 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಒದಗಿಸುವಲ್ಲಿ ನಿರತರಾಗಿರುವವರನ್ನು ಹೊರತುಪಡಿಸಿ ಯಾರಿಗೂ ನಾಳೆ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ಗುಜರಾತ್‌ನ ರಾಜ್‌ಕೋಟ್, … Continue reading ಗುಜರಾತ್ ನಲ್ಲಿ ನಾಳೆಯಿಂದ ರಾತ್ರಿ 9 ರಿಂದ ಮುಂಜಾನೆ 6 ಗಂಟೆವರೆಗೆ ‘ನೈಟ್ ಕರ್ಪ್ಯೂ’ ಜಾರಿ