ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ? ಎನ್ನುವ ಬಗ್ಗೆ ಶಾಸ್ತ್ರಾನುಸಾರ ಹೇಳೋದೇನು ಅಂತ ಮುಂದೆ ಓದಿ.
*ಪ್ರಾಕ್ ಶಿರಾ ಶಯನೇ ವಿಂದ್ಯಾತ್*
*ಧನಮಾಯುಶ್ಚ ದಕ್ಷಿಣೇ* |
*ಪಶ್ಚಿಮೇ ಪ್ರಬಲಾ ಚಿಂತಾ*
*ಹಾನಿಮೃತ್ಯುರಥೋತ್ತರೇ* ||
ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು.
ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ.
ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ.
ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ.
ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು.
ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ.
ಸೂರ್ಯನು ಐಶ್ವರ್ಯಕ್ಕೆ,
ಆರೋಗ್ಯಕ್ಕೆ ಪ್ರಧಾನ ದೇವತೆ.
ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ.
ದಕ್ಷಿಣವು ಪಿತೃದೇವತೆಗಳು ಮತ್ತು ಯಮನ ದಿಕ್ಕು.
ದಕ್ಷಿಣಕ್ಕೆ ತಲೆಮಾಡಿ ಮಲಗಿದರೆ ಆಯುಸ್ಸು ವೃದ್ಧಿಯಾಗುತ್ತದೆ.
ಪಶ್ಚಿಮಕ್ಕೆ ತಲೆ ಇಟ್ಟು ಮಲಗಿದರೆ ನಮ್ಮೊಳಗೆ ಸದಾ ಚಿಂತೆಗಳೇ ತುಂಬಿಕೊಳ್ಳುತ್ತವೆ.
ಸೂರ‌್ಯೋದಯದ ದಿಕ್ಕನ್ನು ಕಾಲಿನಿಂದ ಒದೆಯುತ್ತಿರುವಂತಾಗುವುದರಿಂದ ಪಶ್ಚಿಮಕ್ಕೆ ತಲೆ ಇಟ್ಟು ಮಲಗಬಾರದು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564.
ಉತ್ತರಕ್ಕೆ ತಲೆ, ದಕ್ಷಿಣಕ್ಕೆ ಕಾಲು ಚಾಚಿ ಮಲಗಲೇಬಾರದು.
ನಮ್ಮ ತಲೆಯ ಭಾಗ ಶರೀರದಲ್ಲಿ ಉತ್ತರ.
ಉತ್ತರ ದಿಕ್ಕಿಗೆ ತಲೆ ಇಟ್ಟಾಗ,
ಅಯಸ್ಕಾಂತೀಯ ಧ್ರುವಗಳ ಘರ್ಷಣೆಯಿಂದ
ಶರೀರದ ಆರೋಗ್ಯ ಮತ್ತು ಬುದ್ಧಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ವಿಜ್ಞಾನವೂ ಹೇಳುತ್ತದೆ.
ಆದ್ದರಿಂಧ ಪೂರ್ವಕ್ಕೆ, ಅಥವಾ ದಕ್ಷಿಣಕ್ಕೆ ತಲೆ ಬರುವಂತೆ ಮಲಗಬೇಕು.