BIG NEWS: ‘ಬಂಡೀಪುರ’ದಲ್ಲಿ ‘ರಾತ್ರಿ ಸಂಚಾರ’ ನಿರ್ಬಂಧ ಮುಂದುವರಿಕೆ- ಸಚಿವ ಈಶ್ವರ ಖಂಡ್ರೆ
ಮೈಸೂರು : ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೀಪುರ ಅರಣ್ಯದೊಳಗೆ ಇರುವ ರಸ್ತೆ ಮಾರ್ಗವಾಗಿ ಕೇರಳಕ್ಕೆ ಹೋಗಲು ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಅವಕಾಶ ನೀಡಲಾಗಿದೆ. ರಾತ್ರಿ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದು ಮುಂದುವರಿಯುತ್ತದೆ ಎಂದರು. ಆದಾಗ್ಯೂ ಕೆಲವು ವಿಶೇಷ ಸಂದರ್ಭ … Continue reading BIG NEWS: ‘ಬಂಡೀಪುರ’ದಲ್ಲಿ ‘ರಾತ್ರಿ ಸಂಚಾರ’ ನಿರ್ಬಂಧ ಮುಂದುವರಿಕೆ- ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed