ಕಾಮನ್‌ವೆಲ್ತ್ ಗೇಮ್ಸ್‌: 10 ನೇ ದಿನದ ಆಟದಲ್ಲಿ ಭಾರತಕ್ಕೆ ಪದಕಗಳ ಸುರಿಮಳೆ!

ಬರ್ಮಿಂಗ್‌ಹ್ಯಾಮ್ (ಯುಕೆ): ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌(Commonwealth Games) 2022 ರಲ್ಲಿ ಭಾರತಕ್ಕೆ ಪದಕಗಳ ಸುರಿಮಳೆಯೇ ಸುರಿದಿದೆ. ಹೌದು, ನಿನ್ನ ನಡೆದ 10 ನೇ ದಿನದ ಕ್ರೀಡಾಕೂಟದಲ್ಲಿ ಭಾರತವು ಒಟ್ಟು 14 ಪದಕಗಳನ್ನು ತಮ್ಮದಾಗಿಸಿಕೊಂಡಿದೆ. ಕಾಮನ್‌ವೆಲ್ತ್ ಗೇಮ್ಸ್‌ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಭಾರತೀಯ ಅಥ್ಲೀಟ್‌ಗಳು ಒಟ್ಟು 55 ಪದಕಗಳನ್ನು ಗೆದ್ದಿದ್ದಾರೆ (18 ಚಿನ್ನ, 15 ಬೆಳ್ಳಿ ಮತ್ತು 22 ಕಂಚು). 10 ನೇ ದಿನವಾದ ನಿನ್ನೆ ಟೇಬಲ್ ಟೆನ್ನಿಸ್ ಮಿಶ್ರ ಡಬಲ್ಸ್ ವಿಭಾಗದಲ್ಲಿ ಅಚಂತಾ ಶರತ್ ಕಮಲ್ ಮತ್ತು … Continue reading ಕಾಮನ್‌ವೆಲ್ತ್ ಗೇಮ್ಸ್‌: 10 ನೇ ದಿನದ ಆಟದಲ್ಲಿ ಭಾರತಕ್ಕೆ ಪದಕಗಳ ಸುರಿಮಳೆ!