BREAKING NEWS: ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ ‘ನಿಖಿಲ್ ಕುಮಾರಸ್ವಾಮಿ’ ಘೋಷಣೆ | JDS Nikhil Kumaraswamy

ಬೆಂಗಳೂರು: ರಾಮನಗರದಲ್ಲಿ ನಡೆಯುತ್ತಿರುವಂತ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಖಾತೆ ಮಾಡಿಕೊಡಲು 20 ಲಕ್ಷ ಲಂಚ: ನಗರಸಭೆ ಅಧ್ಯಕ್ಷೆ ಪತಿ, ಇಬ್ಬರು ಸದಸ್ಯರು ಲೋಕಾಯುಕ್ತ ಬಲೆಗೆ ಇಂದು ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಶಾಸಕ ಅನಿತಾ ಕುಮಾರಸ್ವಾಮಿಯವರು ( MLA Anitha Kumaraswamy ), ರಾಮನಗರದ ಅಭ್ಯರ್ಥಿಯಾಗಿ … Continue reading BREAKING NEWS: ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ ‘ನಿಖಿಲ್ ಕುಮಾರಸ್ವಾಮಿ’ ಘೋಷಣೆ | JDS Nikhil Kumaraswamy