ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತಪ್ಪು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಎಂದರು. ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? … Continue reading ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು: ನಿಖಿಲ್ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed