BREAKING: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು JDS ನಾಯಕರ ಬಂಧನ

ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ನಾಯಕರು, ಪ್ರತಿಭಟನಾ ಸಭೆ ಮುಕ್ತಾಯವಾದ ನಂತರ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಹೀಗೆ ಮುತ್ತಿಗೆ ಹಾಕಲು ಯತ್ನಿಸಿದಂತ ಜೆಡಿಎಸ್ ನಾಯಕರನ್ನು ಪೊಲೀಸರು ಬಂಧಿಸಿದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಶಾಸಕಾಂಗ ಪಕ್ಷದ ನಾಯಕರಾದ … Continue reading BREAKING: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ನಿಖಿಲ್ ಕುಮಾರಸ್ವಾಮಿ ಸೇರಿ ಹಲವು JDS ನಾಯಕರ ಬಂಧನ