BREAKING: ಚನ್ನಪಟ್ಟಣ ಕ್ಷೇತ್ರದ ‘NDA ಅಭ್ಯರ್ಥಿ’ಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಬಿ.ಎಸ್ ಯಡಿಯೂರಪ್ಪ ಘೋಷಣೆ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೆಸರನ್ನು ಘೋಷಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು. ಈ … Continue reading BREAKING: ಚನ್ನಪಟ್ಟಣ ಕ್ಷೇತ್ರದ ‘NDA ಅಭ್ಯರ್ಥಿ’ಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ಬಿ.ಎಸ್ ಯಡಿಯೂರಪ್ಪ ಘೋಷಣೆ