ಚನ್ನಪಟ್ಟಣ ಉಪ ಚುನಾವಣೆಗೆ ‘ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ’ಯಾಗಿ JDS ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ

ಬೆಂಗಳೂರು: ಇಂದು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಿಸಲಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಯಾರನ್ನು ನಿಲ್ಲಿಸಲಾಗುತ್ತದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಅದು ಕೊನೆಗೂ ಬಹಿರಂಗವಾಗಿದೆ. ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ಶೇಷಾದ್ರಿಪುರಂನಲ್ಲಿನ ಜೆಡಿಎಸ್ ಕಚೇರಿಯಲ್ಲಿ … Continue reading ಚನ್ನಪಟ್ಟಣ ಉಪ ಚುನಾವಣೆಗೆ ‘ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ’ಯಾಗಿ JDS ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ