ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಹೈಟೆಕ್ ಆಸ್ಪತ್ರೆ’ ನಿರ್ಮಾಣ : ನಿಖಿಲ್ ಕುಮಾರಸ್ವಾಮಿ

ರಾಮನಗರ :  ಯುವಜನರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವುದೇ ಪಂಚರತ್ನ ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ನಟ ಹಾಗೂ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.  ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಹಾಸಿಗೆಯ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ, ಯುವಜನರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುತ್ತೇವೆ, ಪ್ರತಿ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸಿ ಯುವಜನರಿಗೆ ಕೆಲಸ ನೀಡುತ್ತೇವೆ. ಇದು ಪಂಚರತ್ನ … Continue reading ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಹೈಟೆಕ್ ಆಸ್ಪತ್ರೆ’ ನಿರ್ಮಾಣ : ನಿಖಿಲ್ ಕುಮಾರಸ್ವಾಮಿ