ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಅಲ್ಲ: ಮಗನ ಬಗ್ಗೆ ತಾಯಿ ಭಾವನಾತ್ಮಕ ಪೋಸ್ಟ್
ಬೆಂಗಳೂರು: ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಎಕ್ಸ್ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿರುವ ಅವರು; ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಅವರ ಪೋಸ್ಟ್ ಹೀಗಿದೆ; ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ … Continue reading ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಅಲ್ಲ: ಮಗನ ಬಗ್ಗೆ ತಾಯಿ ಭಾವನಾತ್ಮಕ ಪೋಸ್ಟ್
Copy and paste this URL into your WordPress site to embed
Copy and paste this code into your site to embed