ಬೆಂಗಳೂರು: ರಾಜ್ಯದಲ್ಲಿ ಸರ್ವರಿಗೂ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೈಸೂರು, ಕಲಬುರ್ಗಿಯಲ್ಲಿ ತಲಾ 7 ಕೋಟಿ ವೆಟ್ಟದಲ್ಲಿ ನಿಮ್ಹಾನ್ಸ್ ಮಾದರಿಯಲ್ಲೇ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಮೈಸೂರು, ಕಲಬುರಗಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ₹7 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತದೆ. ಅತೀ ಶೀಘ್ರದಲ್ಲಿ ಇವು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ ಎಂದರು.
ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹೀಗೆ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ಒದಗಿಸಲು ನಾವು ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಎಲ್ಲರಿಗೂ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಮೈಸೂರು, ಕಲಬುರಗಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ₹7 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತದೆ. ಅತೀ ಶೀಘ್ರದಲ್ಲಿ ಇವು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ. ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹೀಗೆ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ… pic.twitter.com/on5a43m3uq
— DIPR Karnataka (@KarnatakaVarthe) March 18, 2025
ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ವಿಶೇಷ ಆದ್ಯತೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
BIG NEWS: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್ ಸಂಸ್ಥೆ’ಗಳಿಗೆ ನೋಂದಣಿ ಕಡ್ಡಾಯ: ಗೃಹ ಸಚಿವ ಪರಮೇಶ್ವರ್