ಮೈಸೂರು, ಕಲಬುರಗಿ ತಲಾ 7 ಕೋಟಿ ವೆಚ್ಚದಲ್ಲಿ ‘ನಿಮ್ಹಾನ್ಸ್’ ಮಾದರಿಯ ಸಂಸ್ಥೆ ಸ್ಥಾಪನೆ: ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಸರ್ವರಿಗೂ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೈಸೂರು, ಕಲಬುರ್ಗಿಯಲ್ಲಿ ತಲಾ 7 ಕೋಟಿ ವೆಟ್ಟದಲ್ಲಿ ನಿಮ್ಹಾನ್ಸ್ ಮಾದರಿಯಲ್ಲೇ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಮೈಸೂರು, ಕಲಬುರಗಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ₹7 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತದೆ. ಅತೀ ಶೀಘ್ರದಲ್ಲಿ ಇವು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ ಎಂದರು. ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹೀಗೆ … Continue reading ಮೈಸೂರು, ಕಲಬುರಗಿ ತಲಾ 7 ಕೋಟಿ ವೆಚ್ಚದಲ್ಲಿ ‘ನಿಮ್ಹಾನ್ಸ್’ ಮಾದರಿಯ ಸಂಸ್ಥೆ ಸ್ಥಾಪನೆ: ಸಚಿವ ಶರಣ ಪ್ರಕಾಶ್ ಪಾಟೀಲ್