ಮುಂಬೈ: ಮುಂಬೈನ ಡೊಂಬಿವ್ಲಿಯ ಆಹಾರ ಮಳಿಗೆಯಲ್ಲಿ ಬುಧವಾರ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಎಎನ್ಐ ವರದಿ ಮಾಡಿದೆ.
ಸ್ಟಾಲ್ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಮತ್ತಷ್ಟು ಅಪ್ ಡೇಟ್ ಗಾಗಿ ಇದೇ ಪುಟಕ್ಕೆ ಭೇಟಿ ನೀಡಿ.
Mumbai, Maharashtra: Nine people injured, including two with critical injuries, in an explosion in a cylinder at a food stall at Tandon Road in Dombivli. First, a fire broke out at the stall and then an explosion occurred in the LPG cylinder at the stall: Dombivli Fire Brigade
— ANI (@ANI) May 29, 2024
Watch Video: ‘ಬೈಕ್’ನಲ್ಲಿ ವೃದ್ಧೆಯ ಸರಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳ, ‘ಬಸ್ ಚಾಲಕ’ ಮಾಡಿದ್ದೇನು ನೋಡಿ
ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ