ಮುಂಬೈನ ಆಹಾರ ಮಳಿಗೆಯಲ್ಲಿ ಸಿಲಿಂಡರ್ ಸ್ಪೋಟ: 9 ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಮುಂಬೈ: ಮುಂಬೈನ ಡೊಂಬಿವ್ಲಿಯ ಆಹಾರ ಮಳಿಗೆಯಲ್ಲಿ ಬುಧವಾರ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಎಎನ್ಐ ವರದಿ ಮಾಡಿದೆ. ಸ್ಟಾಲ್ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಮತ್ತಷ್ಟು ಅಪ್ ಡೇಟ್ ಗಾಗಿ ಇದೇ ಪುಟಕ್ಕೆ ಭೇಟಿ ನೀಡಿ. Mumbai, Maharashtra: Nine people injured, including two with critical injuries, in … Continue reading ಮುಂಬೈನ ಆಹಾರ ಮಳಿಗೆಯಲ್ಲಿ ಸಿಲಿಂಡರ್ ಸ್ಪೋಟ: 9 ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed