ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!

ಬೆಂಗಳೂರು : ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು, ಇದೀಗ ಬೆಂಗಳೂರಿನ ಜನರಲ್ಲಿ ನಿಫಾ ವೈರಸ್ ಕುರಿತು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ ಮೃತ ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ. ಅದರಲ್ಲಿ ಓರ್ವ ವ್ಯಕ್ತಿಗೆ ಸೋಂಕಿನ ಗುಣಲಕ್ಷಣಗಳು ಕೂಡ ಪತ್ತೆಯಾಗಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ. 41 ಸಂಪರ್ಕಿತರ ಪೈಕಿ … Continue reading ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!