BIG NEWS: ರಾಜ್ಯದಲ್ಲೂ ‘ನೀಫಾ ವೈರಸ್’ ಆತಂಕ: ಆರೋಗ್ಯ ಇಲಾಖೆಯಿಂದ ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ
ಬೆಂಗಳೂರು: ಕೇರಳ ರಾಜ್ಯದಲ್ಲಿ ನೀಫಾ ವೈರಸ್ ಆರ್ಭಟ ಹೆಚ್ಚಾಗಿದೆ. ಕೇರಳದ ನೆರೆಯ ರಾಜ್ಯವಾಗಿರುವಂತ ಕರ್ನಾಟಕ್ಕಕೂ ನೀಫಾ ವೈರಸ್ ಹರಡುವ ಆತಂಕ ಹೆಚ್ಚಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ನೀಫಾ ವೈರಸ್ ನಿಯಂತ್ರಣ ಸಂಬಂಧ ಮಾರ್ಗಸೂಚಿ ಪ್ರಕಟಿಸಲಾಗಿದೆ. ಆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ದಿನಾಂಕ 21-07-2024 ರಂದು ನಿಪಾ ವೈರಸ್ ಪುಕರಣ ಪತ್ತೆಯಾಗಿದೆ. AES ರೋಗಲಕ್ಷಣಗಳನ್ನು ಹೊಂದಿದ್ದ ಮಲಪ್ಪುರಂನ … Continue reading BIG NEWS: ರಾಜ್ಯದಲ್ಲೂ ‘ನೀಫಾ ವೈರಸ್’ ಆತಂಕ: ಆರೋಗ್ಯ ಇಲಾಖೆಯಿಂದ ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed