ಸುಭಾಷಿತ :

Wednesday, April 1 , 2020 1:45 AM

ನಿರ್ಭಯಾ ಪ್ರಕರಣ : ಚುನಾವಣಾ ಆಯೋಗದ ಮೊರೆಹೋದ ಅಪರಾಧಿ!


Friday, February 21st, 2020 12:12 pm

ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಅಪರಾಧಿಗಳನ್ನು ಗಲ್ಲಿಗೇರಿಸಲು ಕೇವಲ 10 ದಿನಗಳು ಬಾಕಿ ಇವೆ. ಈ ನಡುವೆ ತಮ್ಮ ಕ್ಷಮಾದಾನ ಅರ್ಜಿ ತಿರಸ್ಕೃತವಾಗಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ.

ತಿಹಾರ್ ಜೈಲಿನಲ್ಲಿರುವ ಅಪರಾಧಿ ವಿನಯ್ ಶರ್ಮಾ ಸೋಮವಾರ ಬೆಳಗ್ಗೆ ತನ್ನ ಸೆಲ್ ನಲ್ಲಿ ಗೋಡೆಗೆ ತಲೆ ಚಚ್ಚಿಕೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದ್ದಾನೆ.

ವಿನಯ್ ಶರ್ಮಾನ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಸಚಿವ ಮನೀಶ್ ಸಿಸೋಡಿಯಾ ತಿರಸ್ಕರಿಸಿದಾಗ ದೆಹಲಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಈ ವೇಳೆ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದು ಸರಿಯೇ? ಎಂದು ವಿನಯ್ ಪರ ವಕೀಲ ಎ.ಪಿ.ಸಿಂಗ್ ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions