2022ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್: ಕುವೆಂಪು ವಿಶ್ವವಿದ್ಯಾಲಯಕ್ಕೆ 86ನೇ ರ‍್ಯಾಂಕ್ | Kuvempu University
ನವದೆಹಲಿ: ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು ( Kuvempu University ) 86ನೇ ರ‍್ಯಾಂಕ್ ಗಳಿಸುವುದರೊಂದಿಗೆ ಸತತ ಐದನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ ಕಳೆದ ಬಾರಿಯಂತೆಯೇ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ. ದೇಶದ 4100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ ರ‍್ಯಾಂಕಿಂಗ್ … Continue reading 2022ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್: ಕುವೆಂಪು ವಿಶ್ವವಿದ್ಯಾಲಯಕ್ಕೆ 86ನೇ ರ‍್ಯಾಂಕ್ | Kuvempu University
Copy and paste this URL into your WordPress site to embed
Copy and paste this code into your site to embed