ರಾಜ್ಯಕ್ಕೆ ‘ಚೊಂಬು’ ನೀಡಿದ ನಿರ್ಮಲಾ ಸೀತಾರಾಮನ್‌- ಸಿಎಂ : ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನ ಮಂತ್ರಿಗಳು ತನ್ನ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಕಡೆಗಣಿಸಿದ್ದಾರೆ … Continue reading ರಾಜ್ಯಕ್ಕೆ ‘ಚೊಂಬು’ ನೀಡಿದ ನಿರ್ಮಲಾ ಸೀತಾರಾಮನ್‌- ಸಿಎಂ : ಸಿಎಂ ಸಿದ್ದರಾಮಯ್ಯ ಆಕ್ರೋಶ