ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ‘ನಿರ್ಮಲಾ ಸೀತಾರಾಮನ್, ಜೈಶಂಕರ್’ ಸ್ಪರ್ಧೆ : ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಕರ್ನಾಟಕದ ಕ್ಷೇತ್ರಗಳಿಂದ ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋಮವಾರ ಹೇಳಿದ್ದಾರೆ. “ಡಾ.ಎಸ್.ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ಅಥವಾ ಇತರ ರಾಜ್ಯ ಕ್ಷೇತ್ರಗಳಿಂದ ಸ್ಪರ್ಧಿಸಬಹುದು. ಕ್ಷೇತ್ರದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ” ಎಂದು ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಈ ತಿಂಗಳ ಆರಂಭದಲ್ಲಿ ಕರ್ನಾಟಕ ಘಟಕದ … Continue reading ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ‘ನಿರ್ಮಲಾ ಸೀತಾರಾಮನ್, ಜೈಶಂಕರ್’ ಸ್ಪರ್ಧೆ : ಸಚಿವ ಪ್ರಹ್ಲಾದ್ ಜೋಶಿ