ನಿರ್ಮಲಾ ಸೀತಾರಾಮನ್ NDA ಸರ್ಕಾರ ಉಳಿಸಿಕೊಳ್ಳುವ ಬಜೆಟ್ ಮಂಡಿಸಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್ ಡಿಎ ಸರ್ಕಾರ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದಾಗಿದೆ. ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೇಂದ್ರ ಬಜೆಟ್ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ಬಜೆಟ್ ನಲ್ಲಿ ನಿರ್ಮಲಾ ಸೀತರಾಮನ್ ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಬಿಹಾರ ಹಾಗೂ ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. … Continue reading ನಿರ್ಮಲಾ ಸೀತಾರಾಮನ್ NDA ಸರ್ಕಾರ ಉಳಿಸಿಕೊಳ್ಳುವ ಬಜೆಟ್ ಮಂಡಿಸಿದ್ದಾರೆ: ಡಿ.ಕೆ.ಶಿವಕುಮಾರ್