ಸುದೀರ್ಘ 77 ನಿಮಿಷ ಕೇಂದ್ರ ಬಜೆಟ್ ಮಂಡಿಸಿ ದಾಖಲೆ ಬರೆದ ನಿರ್ಮಲಾ ಸೀತಾರಾಮನ್

ನವದೆಹಲಿ: ಇಂದು ಕೇಂದ್ರ ಬಜೆಟ್ ಮಂಡಿಸಿದಂತ ನಿರ್ಮಲಾ ಸೀತಾರಾಮನ್ ಅವರು, ಹೊಸ ದಾಖಲೆ ಬರೆದಿದ್ದಾರೆ. ಅದೇ ಸುದೀರ್ಘ 77 ನಿಮಿಷಗಳ ಕಾಲ 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2025 ರ ಬಜೆಟ್ ಅನ್ನು ಮಂಡಿಸಿದರು. ಸೀತಾರಾಮನ್ ಸತತ 8 ನೇ ಬಾರಿಗೆ ದೇಶದ ಬಜೆಟ್ ಮಂಡಿಸಿದ್ದಾರೆ. ರೈತರಿಂದ ಮಧ್ಯಮ ವರ್ಗದವರೆಗೆ, ತೆರಿಗೆಗಳು, ಔಷಧಿಗಳು, ಯಾವುದನ್ನು ಅಗ್ಗಗೊಳಿಸಲಾಗುತ್ತದೆ. ಯಾವುದನ್ನು ದುಬಾರಿಯಾಗಿಸಲಾಗುತ್ತದೆ ಎಂಬುದರ ಕುರಿತು ಹಣಕಾಸು ಸಚಿವರು … Continue reading ಸುದೀರ್ಘ 77 ನಿಮಿಷ ಕೇಂದ್ರ ಬಜೆಟ್ ಮಂಡಿಸಿ ದಾಖಲೆ ಬರೆದ ನಿರ್ಮಲಾ ಸೀತಾರಾಮನ್