ಬೆಂಗಳೂರು : ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಬಿಜೆಪಿಗೆ ಇಲ್ಲಿವರೆಗೂ ಎಷ್ಟು ಹಣ ದೇಣಿಗೆ ಸಂಗ್ರಹವಾಗಿದೆ ಎನ್ನುವುದನ್ನು ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರು ಉತ್ತರ ನೀಡಬೇಕು ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದಿಪೀಶ್ವರ್ ಒತ್ತಾಯ ಪಡಿಸಿದರು.
ರೈಲ್ವೆ ಪ್ರಯಾಣಿಕರೇ ಗಮನಿಸಿ: ಹುಬ್ಬಳ್ಳಿ-ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಚುನಾವಣಾ ದೇಣಿಗೆ ಬಗ್ಗೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಉತ್ತರ ನೀಡಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಪ್ರದೀಪ ಈಶ್ವರ ತಿಳಿಸಿದರು. 20,000ಕ್ಕೂ ಅಧಿಕ ದಣಿಗೆ ನೀಡಿದ ವಿವರ ಬಹಿರಂಗಪಡಿಸಬೇಕು. ಹತ್ತು ದಿನ ಮಾತ್ರ ಚುನಾವಣಾ ಬಾಂಡ್ ಓಪನ್ ಇರುತ್ತದೆ.
ದೇಣಿಗೆ ನೀಡಿದರೆ ಯಾರಿಗೂ ಹೇಳಲ್ಲ ಎಂದು ಬಿಜೆಪಿ ಹೇಳುತ್ತದೆ. ಸುಪ್ರೀಂ ಕೋರ್ಟ್ ಸರಿ ಯಾರಿಗೂ ಹೇಳಲ್ಲ ಎಂದು ಬಿಜೆಪಿ ಹೇಳುತ್ತದೆ. ಚುನಾವಣಾ ಬಾಂಡ್ ನಲ್ಲಿ ಸಾಕಷ್ಟು ಹಗರಣ ಆಗಿದೆ. ಹದಿನೈದು ಸಾವಿರ ಕೋಟಿ ದೇಣಿಗೆ ಪಡೆದವರು ಕೊಟ್ಟವರ ವಿವರ ನೀಡಿಲ್ಲ. ಇದಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಹಾಗೂ ಬಿಜೆಪಿಯವರು ಉತ್ತರ ನೀಡಲಿ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು.