ಚುನಾವಣೆ ದೇಣಿಗೆ ಬಗ್ಗೆ ನಿರ್ಮಲ ಸೀತಾರಾಮನ್ ಉತ್ತರ ನೀಡಬೇಕು : ಶಾಸಕ ಪ್ರದೀಪ್ ಈಶ್ವರ್
ಬೆಂಗಳೂರು : ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಬಿಜೆಪಿಗೆ ಇಲ್ಲಿವರೆಗೂ ಎಷ್ಟು ಹಣ ದೇಣಿಗೆ ಸಂಗ್ರಹವಾಗಿದೆ ಎನ್ನುವುದನ್ನು ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರು ಉತ್ತರ ನೀಡಬೇಕು ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದಿಪೀಶ್ವರ್ ಒತ್ತಾಯ ಪಡಿಸಿದರು. ರೈಲ್ವೆ ಪ್ರಯಾಣಿಕರೇ ಗಮನಿಸಿ: ಹುಬ್ಬಳ್ಳಿ-ರಾಮೇಶ್ವರಂ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಚುನಾವಣಾ ದೇಣಿಗೆ ಬಗ್ಗೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಉತ್ತರ ನೀಡಬೇಕು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಪ್ರದೀಪ … Continue reading ಚುನಾವಣೆ ದೇಣಿಗೆ ಬಗ್ಗೆ ನಿರ್ಮಲ ಸೀತಾರಾಮನ್ ಉತ್ತರ ನೀಡಬೇಕು : ಶಾಸಕ ಪ್ರದೀಪ್ ಈಶ್ವರ್
Copy and paste this URL into your WordPress site to embed
Copy and paste this code into your site to embed