ICSE 10ನೇ ತರಗತಿ ಪರೀಕ್ಷೆಯಲ್ಲಿ ಶೇ.96.8 ಅಂಕ ಗಳಿಸಿದ ಸಾಗರದ ರಾಧಾಕೃಷ್ಣ ಶಾಲೆಯ ನಿಸರ್ಗ.ಬಿ

ಶಿವಮೊಗ್ಗ: ನಿನ್ನೆಯ ಬುಧವಾರದಂದು ಐಸಿಎಸ್ಸಿ 10ನೇ ತರಗತಿಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು. ಈ ಪರೀಕ್ಷೆಯಲ್ಲಿ ಸಾಗರದ ರಾಧಾಕೃಷ್ಣ ಪಬ್ಲಿಕ್ ಶಾಲೆಯ ನಿಸರ್ಗ.ಬಿ ಶೇ.96.8ರಷ್ಟು ಅಂಕಗವನ್ನು ಗಳಿಸಿ, ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ರಾಧಾಕೃಷ್ಣ ಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಐಸಿಎಸ್ಸಿ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದಾರೆ. ನಿನ್ನೆ ಪ್ರಕಟವಾದಂತ ಐಸಿಎಸ್ಸಿ 10ನೇ ತರಗತಿ ಪರೀಕ್ಷೆಯ ಫಲಿತಾಂಶದಲ್ಲಿ ನಿಸರ್ಗ.ಬಿ ಶೇ.96.8ರಷ್ಟು ಅಂಕ ಗಳಿಸಿದ್ದಾರೆ. ಅಂದಹಾಗೇ ನಿಸರ್ಗ.ಬಿ ಅವರು ಸಾಗರದ ಮೆಸ್ಕಾಂ ವಿಭಾಗದಲ್ಲ … Continue reading ICSE 10ನೇ ತರಗತಿ ಪರೀಕ್ಷೆಯಲ್ಲಿ ಶೇ.96.8 ಅಂಕ ಗಳಿಸಿದ ಸಾಗರದ ರಾಧಾಕೃಷ್ಣ ಶಾಲೆಯ ನಿಸರ್ಗ.ಬಿ