ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನೀತಾ ಅಂಬಾನಿ ಅಭಿನಂದನೆ

ಮುಂಬೈ : ಚೊಚ್ಚಲ ಆವೃತ್ತಿಯ ಮಹಿಳಾ ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ಬರೆದ ಕನ್ನಡತಿ ದೀಪಿಕಾ ಟಿ.ಸಿ. ಸಾರಥ್ಯದ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ನೀತಾ ಎಂ. ಅಂಬಾನಿ ಅವರು ಅಭಿನಂದಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನೇಪಾಳ ತಂಡವನ್ನು 7 ವಿಕೆಟ್ಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡ ಭಾರತ ತಂಡ, ನಿಜವಾದ ದೃಷ್ಟಿ ಹೃದಯದಿಂದ ಬರುತ್ತದೆ ಎಂಬುದನ್ನು ನಮಗೆ ತೋರಿಸಿಕೊಟ್ಟಿದೆ ಎಂದು ಅವರು ಬಣ್ಣಿಸಿದ್ದಾರೆ. “ಭಾರತದ ಅಂಧ … Continue reading ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನೀತಾ ಅಂಬಾನಿ ಅಭಿನಂದನೆ