ರಾಷ್ಟ್ರಪ್ರಶಸ್ತಿ ವಿಜೇತ ದೇಸಿ ಕಲಾವಿದರನ್ನು ಸನ್ಮಾನಿಸಿದ ನೀತಾ ಅಂಬಾನಿ; ಬಾಲಿವುಡ್ ತಾರಾಬಳಗ ಸಹ ಭಾಗಿ
ಮುಂಬೈ : ಸ್ವದೇಶ್ ನಿಂದ ಆರಂಭವಾದಂಥ ಪ್ರತಿಷ್ಠಿತ ಮಳಿಗೆ ಇರೋಸ್ (Eros) ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಯಿತು. ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ಹಾಗೂ ಅದರ ಅಧ್ಯಕ್ಷೆಯೂ ಆದ ನೀತಾ ಅಂಬಾನಿ ಕಲಾವಿದರು ಹಾಗೂ ಕುಶಲಕರ್ಮಿಗಳನ್ನು ಸನ್ಮಾನಿಸಿದರು. ಭಾರತದ ವೈವಿಧ್ಯಮಯ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿಕೊಂಡು, ಮುಂದುವರಿಸಿಕೊಂಡು ಬಂದಂಥ ಕಲಾವಿದರು ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಕುಶಲಕರ್ಮಿಗಳು ಈ ಕಾರ್ಯಕ್ರಮಕ್ಕೆ ಕಳೆ ತಂದಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದಿ ಚಿತ್ರರಂಗದ ತಾರಾ ಬಳಗವೇ ತುಂಬಿಹೋಗಿತ್ತು. ಆದ್ದರಿಂದ ಒಂದಿಷ್ಟು ಗ್ಲ್ಯಾಮರ್ ಕೂಡ ಸೇರ್ಪಡೆಯಾಯಿತು. ಮಾಧ್ಯಮಗಳ … Continue reading ರಾಷ್ಟ್ರಪ್ರಶಸ್ತಿ ವಿಜೇತ ದೇಸಿ ಕಲಾವಿದರನ್ನು ಸನ್ಮಾನಿಸಿದ ನೀತಾ ಅಂಬಾನಿ; ಬಾಲಿವುಡ್ ತಾರಾಬಳಗ ಸಹ ಭಾಗಿ
Copy and paste this URL into your WordPress site to embed
Copy and paste this code into your site to embed