ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ
ನವದೆಹಲಿ: ದೇಶದಲ್ಲಿ ಉದ್ಯೋಗ ಸೃಷ್ಟಿ ಮತ್ತು ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರವು, ಉದ್ಯಮ ರಂಗದ ಸಹಯೋಗದೊಂದಿಗೆ ದೇಶದ 120 ಆಕಾಂಕ್ಷಿ ಜಿಲ್ಲೆಗಳು ಹಾಗೂ 500 ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್‌ಗಳಲ್ಲಿ ‘ಚಾಲನಾ ತರಬೇತಿ ಕೇಂದ್ರ’ಗಳನ್ನು (Driving Training Centers) ತೆರೆಯಲು ಯೋಜಿಸಿದೆ. ಮುಂದಿನ ಐದು ವರ್ಷಗಳಲ್ಲಿ ಸುಮಾರು ಒಂದು ಕೋಟಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. 22 ಲಕ್ಷ ಚಾಲಕರ ಕೊರತೆ: ನವದೆಹಲಿಯಲ್ಲಿ ನಡೆದ ರಸ್ತೆ … Continue reading ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ
Copy and paste this URL into your WordPress site to embed
Copy and paste this code into your site to embed