Breaking news:‌ ಮತ್ತೆ ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯಗೊಳಿಸಿದ ಬಿಹಾರ ಸಿಎಂ ʻನಿತೀಶ್ ಕುಮಾರ್ʼ

ಪಾಟ್ನಾ: ಬಿಹಾರದಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ನಿತೀಶ್ ಕುಮಾರ್(Nitish Kumar) ಕೊನೆಗೊಳಿಸಿದ್ದಾರೆ. ಬಿಜೆಪಿ ಮತ್ತು ಜೆಡಿಯು ನಡುವಿನ ಆಡಳಿತಾರೂಢ ಮೈತ್ರಿ ಮುಗಿದಿದೆ ಎಂದು ಘೋಷಿಸಿದ್ದಾರೆ.  ಎರಡನೇ ಬಾರಿಗೆ ಬಿಜೆಪಿಯನ್ನು ತ್ಯಜಿಸುವ ನಿರ್ಧಾರಕ್ಕೆ ಬರುವ ಮುನ್ನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಶಾಸಕರೊಂದಿಗೆ ಸಭೆ ನಡೆಸಿದರು. ರಾಜ್ಯದಲ್ಲಿ ಹಲವು ದಿನಗಳ ಹೋರಾಟದ ತೀವ್ರ ರಾಜಕೀಯದ ಹೋರಾಟದ ನಂತ್ರ, ಇಂದು ಪಕ್ಷದ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ಘೋಷಿಸಿದರು ಎಂದು ಮೂಲಗಳು ತಿಳಿಸಿವೆ. ಹೆಸರು ಹೇಳಲಿಚ್ಛಿಸದ ಬಿಜೆಪಿಯ … Continue reading Breaking news:‌ ಮತ್ತೆ ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯಗೊಳಿಸಿದ ಬಿಹಾರ ಸಿಎಂ ʻನಿತೀಶ್ ಕುಮಾರ್ʼ