BIG BREAKING NEWS: ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಸಿಎಂ ನಿತೀಶ್ ಕುಮಾರ್ ನೇತೃತ್ವದ ‘ಮಹಾಮೈತ್ರಿಕೂಟ’ | Nitish Kumar wins trust vote

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟ ಸರ್ಕಾರ ಬುಧವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದಿದೆ. ಕುಮಾರ್ ನೇತೃತ್ವದ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ಇಂದು ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಯಿತು. ಸಚಿವ ಮುನಿರತ್ನ ರೌಡಿಸಂ ಮೂಲಕ ಭ್ರಷ್ಟಾಚಾರ: ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ ವಿಶೇಷವೆಂದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ‘ಮಹಾಘಟಬಂಧನ್’ ಮೈತ್ರಿ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ವಿಶ್ವಾಸಮತ ಯಾಚನೆಗೂ ಮುನ್ನ ಭಾರತೀಯ ಜನತಾ ಪಕ್ಷದ ವಿಜಯ್ ಕುಮಾರ್ ಸಿನ್ಹಾ ಅವರು ಇಂದು ಬಿಹಾರ ವಿಧಾನಸಭೆಯ ಸ್ಪೀಕರ್ … Continue reading BIG BREAKING NEWS: ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದ ಸಿಎಂ ನಿತೀಶ್ ಕುಮಾರ್ ನೇತೃತ್ವದ ‘ಮಹಾಮೈತ್ರಿಕೂಟ’ | Nitish Kumar wins trust vote