ಬಿಹಾರ: ಜೆಡಿಯು-ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಸರ್ಕಾರ ಬಿಹಾರದಲ್ಲಿ ಅಧಿಕಾರದ ಗದ್ದುಗೆ ಏರಲು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಸಂಜೆ 4 ಗಂಟೆಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
BIG NEWS: ‘ಸೂಪರ್ ಸ್ಟಾರ್ ರಜನಿ ಕಾಂತ್’ ಪತ್ನಿ ಲತಾಗೆ ಸಂಕಷ್ಟ: ‘ಪೋರ್ಜರಿ ಕೇಸ್’ ಮುಂದುವರೆಸಲು ಹೈಕೋರ್ಟ್ ಅಸ್ತು
ಬಿಹಾರದಲ್ಲಿ ಜನತಾದಳ ಯುನೈಟೆಡ್ (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನೇತೃತ್ವದ ‘ಮಹಾಘಟಬಂಧನ್’ (ಮಹಾ ಮೈತ್ರಿಕೂಟ) ನಾಳೆ ಸಂಜೆ 4 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿವೆ.
ನಾಳೆ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ರೇ, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ಅಧಿಕಾರಕ್ಕೇರಲಿದೆ.
Bihar | JD(U)-RJD led 'Mahagathbandhan' (Grand Alliance) in Bihar to take oath at 4pm, tomorrow pic.twitter.com/OMQrcT0xYs
— ANI (@ANI) August 9, 2022