BIG NEWS: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ? | Nitish Kumar

ಪಾಟ್ನಾ: ಬಿಹಾರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಮಹತ್ವದ ಬದಲಾವಣೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ಸತತ ಹಲವು ವರ್ಷಗಳಿಂದ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿರುವ ನಿತೀಶ್ ಕುಮಾರ್ ಅವರು ಶೀಘ್ರದಲ್ಲೇ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಅಂದರೆ ರಾಜ್ಯಸಭೆಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜನತಾ ದಳ ಯುನೈಟೆಡ್ (JDU) ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರ ರಾಜ್ಯಸಭಾ ನಾಮನಿರ್ದೇಶನದ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ನಾಮಪತ್ರಗಳು ಈಗಾಗಲೇ ಸಿದ್ಧವಾಗಿದ್ದು, ಕೇವಲ ಮುಖ್ಯಮಂತ್ರಿಗಳ ಸಹಿ ಮಾತ್ರ … Continue reading BIG NEWS: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ? | Nitish Kumar