ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಹಲ್ಲೆ: ಆರೋಪಿ ಬಂಧಿಸಿ, ಗೂಂಡಾ ಕಾಯ್ದೆ ಜಾರಿಗೆ ಪೊಲೀಸರಿಗೆ ಮನವಿ

ಹೊಸನಗರ: ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ಹಡಹಗಲೇ ಮಾರಣಾಂತಿಕ ಹಲ್ಲೆಯನ್ನು ದೇವರಾಜ್ ಎಂಬುವರು ನಡೆಸಿದ್ದರು. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ದೇವರಾಜ್ ಬಂಧಿಸಬೇಕು. ಈತನ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಬೇಕು ಎಂಬುದಾಗಿ ನಗರ ಠಾಣೆಯ ಪೊಲೀಸರಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ದೇವರಾಜ್ ಎಂಬಾತ ಹೊಸನಗರ ತಾಲ್ಲೂಕಿನ ನಿಟ್ಟೂರಿನ ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವರ ಮೇಲೆ ಹಲ್ಲೆ … Continue reading ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಹಲ್ಲೆ: ಆರೋಪಿ ಬಂಧಿಸಿ, ಗೂಂಡಾ ಕಾಯ್ದೆ ಜಾರಿಗೆ ಪೊಲೀಸರಿಗೆ ಮನವಿ