ರಾಜ್ಯದ ಸರ್ಕಾರಿ, ಖಾಸಗಿ ಸೇರಿ 27 ಮೆಡಿಕಲ್ ಕಾಲೇಜುಗಳಿಗೆ ದಂಡ ವಿಧಿಸಿದ ‘NMC’ : ಕಾರಣ ಏನು? ಇಲ್ಲಿದೆ ವಿವರ

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಇದೀಗ ರಾಷ್ಟ್ರೀಯ ವೈದ್ಯಕೀಯ ಆಯೋಗವು ದಂಡ ವಿಧಿಸಿದೆ. ಇದಕ್ಕೆ ಪ್ರಮುಖ ಕಾರಣ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿರುವುದನ್ನು ಗಮನಿಸಿ ಇದೀಗ ರಾಜ್ಯದ ಸರ್ಕಾರಿ ಹಾಗೂ ಖಾಸಗಿಯ ಒಟ್ಟು 27 ಕಾಲೇಜುಗಳಿಗೆ ಆಯೋಗ ದಂಡ ವಿಧಿಸಿದೆ. ಹೌದು ಮೆಡಿಕಲ್ ಕಾಲೇಜುಗಳಲ್ಲಿ ಮೂಲಸೌಕರ್ಯದ ಕೊರತೆ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ದಂಡ ವಿಧಿಸಿದ ರಾಷ್ಟ್ರೀಯ ವೈದ್ಯಕೀಯ ಆಯೋಗವು ರಾಜ್ಯದ ಸರ್ಕಾರಿ ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ದಂಡ ವಿಧಿಸಿದೆ. ಒಟ್ಟು … Continue reading ರಾಜ್ಯದ ಸರ್ಕಾರಿ, ಖಾಸಗಿ ಸೇರಿ 27 ಮೆಡಿಕಲ್ ಕಾಲೇಜುಗಳಿಗೆ ದಂಡ ವಿಧಿಸಿದ ‘NMC’ : ಕಾರಣ ಏನು? ಇಲ್ಲಿದೆ ವಿವರ