ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: NMMS ಪರೀಕ್ಷೆಗೆ ಅರ್ಜಿ ಆಹ್ವಾನ, ಸೆ.5 ಲಾಸ್ಟ್ ಡೇಟ್

ಬೆಂಗಳೂರು: ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಎನ್ಎಂಎಂಎಸ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್.5 ಕೊನೆಯ ದಿನವಾಗಿದೆ. NMMS ಪರೀಕ್ಷೆಯನ್ನು 2024ನೇ ಡಿಸೆಂಬರ್‌ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ನಡೆಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ … Continue reading ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: NMMS ಪರೀಕ್ಷೆಗೆ ಅರ್ಜಿ ಆಹ್ವಾನ, ಸೆ.5 ಲಾಸ್ಟ್ ಡೇಟ್